ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ನಿತ್ಯ ಅನ್ನದಾನಕ್ಕೆ ನೂತನ ಬಾಯ್ಲರ್ ವ್ಯವಸ್ಥೆಗೆ ಚಾಲನೆ

0
21

ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶಿರೂರು ಮಠ ಉಡುಪಿ,ಶ್ರೀ ಕೃಷ್ಣ ಮಠದಲ್ಲಿ ನಿತ್ಯ ಅನ್ನದಾನಕ್ಕಾಗಿ ಬೇಕಾಗಿರುವ ನೂತನ ಬಾಯ್ಲರ್ ವ್ಯವಸ್ಥೆಯನ್ನು ಪರ್ಯಾಯ ಪೀಠಾಧೀಶರಾದ ಶೀರೂರು ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಚಾಲನೆಗೊಂಡಿತು.

ಈ ಸಂದರ್ಭದಲ್ಲಿ ದಿವಾನರಾದ ಉದಯ ಕುಮಾರ ಸರಳತ್ತಾಯ ಹಾಗೂ ಉಡುಪಿಯ ಶಾಸಕರಾದ ಯಶಪಾಲ್ ಸುವರ್ಣ ಹಾಗೂ ಶ್ರೀ ಮಠದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here