ಶ್ರೀ ಕ್ಷೇತ್ರ ಮತ್ತೂರು ಪಂಚಲಿಗೇಶ್ವರ ದೇವಸ್ಥಾನದಲ್ಲಿ ನಡೆಯುವ ಸಾರ್ವಜನಿಕ ಗಣೇಶೋತ್ಸವ ನೂತನ ಸಮಿತಿ ರಚನೆ

0
2

ಚಾರ್ಮಾಡಿ : ಶ್ರೀ ಕ್ಷೇತ್ರ ಮತ್ತೂರು ಪಂಚಲಿಗೇಶ್ವರ ದೇವಸ್ಥಾನದಲ್ಲಿ ನಡೆಯುವ ಸಾರ್ವಜನಿಕ ಗಣೇಶೋತ್ಸವ ನೂತನ ಸಮಿತಿ ರಚನೆ ನಡೆಸಲಾಯಿತು. ಅಧ್ಯಕ್ಷರಾಗಿ ಪವನ್ ಕುಮಾರ್ ಲಕ್ಷ್ಮಿನಿವಾಸ ಚಾರ್ಮಾಡಿ,ಉಪಾಧ್ಯಕ್ಷರಾಗಿ ಸುಧೀರ್ ರಥಬೀದಿ,ಕಾರ್ಯದರ್ಶಿಯಾಗಿ ದಿವಿನೇಶ್ ಮೈಕನ್ ಆಯ್ಕೆಯಾದರು. ಈ ಸಂದರ್ಭದಲ್ಲಿ ಸಭೆಯಲ್ಲಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದ ಮೋಕ್ತೆಸರರಾದ ಪ್ರಕಾಶ್ ಹೊಸಮಠ ಇವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here