Saturday, July 20, 2024
Homeಅಪರಾಧಶಿರಸಿಯ ಅಬ್ದುಲ್ ಶುಕ್ಕೂರ್ ಎನ್ ಐಎ ವಶಕ್ಕೆ: ಈತ ಯಾವೆಲ್ಲಾ ಪ್ರಕರಣಗಳ ಆರೋಪಿ ನೋಡಿ!

ಶಿರಸಿಯ ಅಬ್ದುಲ್ ಶುಕ್ಕೂರ್ ಎನ್ ಐಎ ವಶಕ್ಕೆ: ಈತ ಯಾವೆಲ್ಲಾ ಪ್ರಕರಣಗಳ ಆರೋಪಿ ನೋಡಿ!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಇಂದು ಎನ್ ಐಎ ದಾಳಿ ನಡೆದಿದ್ದು, ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟದ ನಂಟಿನ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ಭಯೋತ್ಪಾದಕ ಸಂಘಟನೆಯ ನಂಟಿದೆ ಎನ್ನಲಾದ ಬನವಾಸಿಯ ದಾಸನಕೊಪ್ಪ ಮೂಲದ ಅಬ್ದುಲ್ ಶುಕ್ಕೂರ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.

ರಾಮೇಶ್ವರಂ ಕೆಫೆ ಸ್ಫೋಟ, ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿಗಳಿಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಶುಕ್ಕೂರ್ ನನ್ನು ಬಂಧಿಸಲಾಗಿದೆ.

ಅಲ್ಲದೆ ಶಿವಮೊಗ್ಗದಲ್ಲಿ ಮಸೀದಿ ಹಾಗೂ ಇತರ ಪ್ರದೇಶಗಳಲ್ಲಿ ಬಾಂಬ್ ಬ್ಲಾಸ್ಟ್ ಮಾಡಿದ ಆರೋಪಿಗಳಿಗೆ ಪ್ರಚೋದನೆ ನೀಡಿದ ಆರೋಪವೂ ಇವರ ಮೇಲಿದೆ. ಈತ ದುಬೈನಲ್ಲಿ ಕೆಲಸ ಮಾಡುತ್ತಿದ್ದಾನೆ. ನಿಷೇಧಿತ ಪಿಎಫ್ ಐ ಸಂಘಟನೆಯ ಸದಸ್ಯನಾಗಿದ್ದಾನೆ ಎಂಬ ಆರೋಪ ಇರುವ ಬಗ್ಗೆಯೂ ವರದಿಯಾಗಿದೆ.  

ಶಿರಸಿಯ ಅಬ್ದುಲ್ ಶುಕ್ಕೂರ್ ಎನ್ ಐಎ ವಶಕ್ಕೆ: ಸ್ಫೋಟ ಪ್ರಕರಣಗಳಿಗೆ ಪ್ರಚೋದನೆಯ ಆರೋಪ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಇಂದು ಎನ್ ಐಎ ದಾಳಿ ನಡೆದಿದ್ದು, ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟದ ನಂಟಿನ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ಭಯೋತ್ಪಾದಕ ಸಂಘಟನೆಯ ನಂಟಿದೆ ಎನ್ನಲಾದ ಬನವಾಸಿಯ ದಾಸನಕೊಪ್ಪ ಮೂಲದ ಅಬ್ದುಲ್ ಶುಕ್ಕೂರ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.

ರಾಮೇಶ್ವರಂ ಕೆಫೆ ಸ್ಫೋಟ, ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿಗಳಿಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಶುಕ್ಕೂರ್ ನನ್ನು ಬಂಧಿಸಲಾಗಿದೆ.

ಅಲ್ಲದೆ ಶಿವಮೊಗ್ಗದಲ್ಲಿ ಮಸೀದಿ ಹಾಗೂ ಇತರ ಪ್ರದೇಶಗಳಲ್ಲಿ ಬಾಂಬ್ ಬ್ಲಾಸ್ಟ್ ಮಾಡಿದ ಆರೋಪಿಗಳಿಗೆ ಪ್ರಚೋದನೆ ನೀಡಿದ ಆರೋಪವೂ ಇವರ ಮೇಲಿದೆ. ಈತ ದುಬೈನಲ್ಲಿ ಕೆಲಸ ಮಾಡುತ್ತಿದ್ದಾನೆ. ನಿಷೇಧಿತ ಪಿಎಫ್ ಐ ಸಂಘಟನೆಯ ಸದಸ್ಯನಾಗಿದ್ದಾನೆ ಎಂಬ ಆರೋಪ ಇರುವ ಬಗ್ಗೆಯೂ ವರದಿಯಾಗಿದೆ.  

RELATED ARTICLES
- Advertisment -
Google search engine

Most Popular