ನಿಶಾನಿ ಡ್ಯಾನ್ಸ್ ಗ್ರೂಪ್ ನರಿಕೊಂಬು, ಇದರ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

0
84

ಬಂಟ್ವಾಳ : ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಿಶಾನಿ ಡ್ಯಾನ್ಸ್ ಗ್ರೂಪ್ ನರಿಕೊಂಬು, ಇದರ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಜನವರಿ 4 ಆದಿತ್ಯವಾರ ಶ್ರೀ ಮಹಮ್ಮಾಯಿ ಸನ್ನಿಧಿ ಅಬ್ಬೆಯಮಜಲು ಇಲ್ಲಿ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಭಗೀರಥ ಮೊಗರ್ನಾಡ್, ನಿಶಾನಿ ಡ್ಯಾನ್ಸ್ ಗ್ರೂಪ್ ನ ವ್ಯವಸ್ಥಾಪಕರಾದ ದಿನೇಶ್ ಅಮೀನ್ ನಾಟಿ, ನೃತ್ಯ ಸಂಯೋಜಕಿ ಕುಮಾರಿ ನಿಶಾನಿ, ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷರಾದ ಯತೀಶ್ ಶೆಟ್ಟಿ, ಸಮಿತಿ ಸದಸ್ಯರುಗಳಾದ ರಮೇಶ್ ದೋಟ, ಉದಯ ಶೆಟ್ಟಿ, ನಿತಿನ್ ಶೆಟ್ಟಿ, ರಾಘವೇಂದ್ರ ಕಾರಂತ್, ತಂಡದ ನೃತ್ಯ ಕಲಾವಿದರು ಹಾಗೂ ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here