ರೌಡಿ ಶೀಟರ್ ಗೆ ನಾಗ ಕ್ಷೇತ್ರ ರಾಜ್ಯದ ನಂ 1 ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ ಸಮಿತಿ ಅಧ್ಯಕ್ಷ ಸ್ಥಾನ :ಹಿಂದೂ ಮುಖಂಡ ಸುನಿಲ್ ಕೆ ಆರ್ ಆಗ್ರಹ

0
548

ರೌಡಿ ಶೀಟರ್ ಗೆ ನಾಗ ಕ್ಷೇತ್ರ ರಾಜ್ಯದ ನಂ 1 ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ ಸಮಿತಿ ಅಧ್ಯಕ್ಷ ಸ್ಥಾನ; ರೌಡಿ ಭಾಗ್ಯ.. ರೌಡಿ ಶೀಟರ್ ಮನೆಗೆ ಭೇಟಿ ನೀಡಲ್ಲ ಹೇಳುತ್ತಿದ್ದ ಸರ್ಕಾರ ಇಂದು ರೌಡಿ ಶೀಟರ್ ಗೆ ಅಧ್ಯಕ್ಷ ಸ್ಥಾನ ಕೊಟ್ಟಿದೆ. ಇದಕ್ಕೂ ಮೊದಲು ಕುಕ್ಕೆ ದೇವಸ್ಥಾನಕ್ಕೆ ವಚನೆ ಮೋಸ ಮಾಡಿರುವ ಪ್ರಕರಣಗಳು ಇವನ ಮೇಲೆ ಇದೆ.ಈ ಆದೇಶವನ್ನು ತಕ್ಷಣ ಹಿಂಪಡೆಯಬೇಕೆಂದು ಹಿಂದೂ ಮುಖಂಡ ಸುನಿಲ್ ಕೆ ಆರ್ ಸರಕಾರಕ್ಕೆ ಅಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here