ಕರ್ನಾಟಕ ಗೋಡಂಬಿ ತಯಾರಕರ ಸಂಘವು ನವೆಂಬರ್ 14, 15 ಮತ್ತು 16, 2025 ರಂದು ಮಂಗಳೂರಿನ ಎಂ.ಜಿ. ರಸ್ತೆಯಲ್ಲಿರುವ ಡಾ. ಟಿ.ಎಂ.ಎ. ಪೈ ಕನ್ವೆನ್ಷನ್ ಸೆಂಟರ್‌ನಲ್ಲಿ ಮೂರು ದಿನಗಳ ಮೆಗಾ ಕಾರ್ಯಕ್ರಮವಾದ ‘ದಿ ಕಾಜು ಸೆಂಟೆನಿಯಲ್ ಸಮ್ಮಿಟ್’ ಅನ್ನು ಆಯೋಜಿಸುತ್ತಿದೆ ಈ ಸಂಬಂಧ ನವೆಂಬರ್ 7, 2025 ರಂದು ಶುಕ್ರವಾರ ಮಧ್ಯಾಹ್ನ 12.30 ರಿಂದ 1.30 ರವರೆಗೆ ಮಂಗಳೂರಿನ ಎಂ.ಜಿ. ರಸ್ತೆಯಲ್ಲಿರುವ ಹೋಟೆಲ್ ದೀಪಾ ಕಂಫರ್ಟ್ಸ್‌ನಲ್ಲಿ ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಗಿದೆ, ನಂತರ ಊಟದ ವ್ಯವಸ್ಥೆ ಮಾಡಲಾಗಿದೆ.
