ನ.8: ಶ್ರೀ ಲಕ್ಷ್ಮೀಜನಾರ್ದನ ಭಜನಾ ಮಂದಿರದಲ್ಲಿ 54ನೇ ವಾರ್ಷಿಕ ಭಜನಾ ಮಂಗಳೋತ್ಸವ

0
77

ಕಾಪು: ಪೊಲಿಪುಗುಡ್ಡೆ ಉಳಿಯಾರಗೋಳಿ ಶ್ರೀ ಲಕ್ಷ್ಮೀಜನಾರ್ದನ ಭಜನಾ ಮಂದಿರದಲ್ಲಿ ನವೆಂಬರ್ 8ರಂದು ಸಂಜೆ 6 ಗಂಟೆಗೆ 54ನೇ ವಾರ್ಷಿಕ ಭಜನಾ ಮಂಗಳೋತ್ಸವ, ಬೆಳಿಗ್ಗೆ 10ಗಂಟೆಗೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮಧ್ಯಾಹ್ನ ಗಂಟೆ 12ಕ್ಕೆ ಅನ್ನಸಂತರ್ಪಣೆ, ನಡೆಯಲಿದೆ.

ಕಾರ್ಯಕ್ರಮವು ಬೆಳಿಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ನಡೆಯಲಿದೆ. ಈ ವೇಳೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಭಜನ, ಮಂಗಳಾರತಿ, ಅನ್ನಸಂತರ್ಪಣೆ ಮುಂತಾದವು ನಡೆಯಲಿದೆ.

ಸಂಜೆ 6 ಗಂಟೆಯಿಂದ 7 ಗಂಟೆಯವರೆಗೆ ಕಲಶ ಪ್ರತಿಷ್ಠಾಪನೆ ಹಾಗೂ ಆರತಿ ಪೂಜೆ ನೆರವೇರಲಿದೆ.
ಈ ಸಂದರ್ಭದಲ್ಲಿ ಅನೇಕ ಭಜನಾ ಮಂಡಳಿಗಳು ಭಜನಾ ಮಂಗಲೋತ್ಸವದಲ್ಲಿ ಪಾಲ್ಗೋಳ್ಳಲಿವೆ.

LEAVE A REPLY

Please enter your comment!
Please enter your name here