ಅ.18: ಸ್ಫೂರ್ತಿ ಶಾಲೆಯ ನೂತನ ಶೌಚಾಲಯದ ಉದ್ಘಾಟನೆ ಹಾಗೂ ಹೊಸ ಶಾಲಾ ವಾಹನದ ಲೋಕಾರ್ಪಣೆ

0
105

ಮೂಡಬಿದ್ರಿಯ ಬೆಳುವಾಯಿಯಲ್ಲಿ ವಿಶೇಷಚೇತನ ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಸ್ಫೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ ಮತ್ತು ತರಬೇತಿ ಕೇಂದ್ರದಲ್ಲಿ ಶಾಲಾ ಹಿತೈಷಿಗಳ ಹಾಗೂ ದಾನಿಗಳ ಸಹಕಾರದಿಂದ ನಿರ್ಮಿಸಲಾದ ನೂತನ ಶೌಚಾಲಯದ ಉದ್ಘಾಟನೆ ಹಾಗೂ ಹೊಸ ಶಾಲಾ ವಾಹನದ ಲೋಕಾರ್ಪಣೆ ಕಾರ್ಯಕ್ರಮವು ದಿನಾಂಕ 18-10-2025 ನೇ ಶನಿವಾರ ಬೆಳಿಗ್ಗೆ 10.30ಕ್ಕೆ ನಡೆಯಲಿದೆ.

LEAVE A REPLY

Please enter your comment!
Please enter your name here