ಅ 25 : ಯಕ್ಷಗಾನ ಕಲಾವಿದ ಮಾಧವ ಶೆಟ್ಟಿ ಮತ್ತು ಸಿದ್ದಕಟ್ಟೆ ಚೆನ್ನಪ್ಪ ಶೆಟ್ಟಿ ಸಂಸ್ಮರಣೆ

0
8

ಮಂಗಳೂರು : ಹಿರಿಯ ಯಕ್ಷಗಾನ ಕಲಾವಿದರಾಗಿದ್ದ ದಿ. ಮಾಧವ ಶೆಟ್ಟಿ ಮೂಡಬಿದ್ರೆ ಮತ್ತು ದಿ.ಸಿದ್ಧಕಟ್ಟೆ ಚೆನ್ನಪ್ಪ ಶೆಟ್ಟಿ ಅವರ ಸಂಸ್ಮರಣಾ ಗೋಷ್ಠಿ ಹಾಗೂ ‘ಅಮರ ಶಿಲ್ಪಿ ವೀರ ಶಂಭು ಕಲ್ಕುಡ’ ತುಳು ಯಕ್ಷಗಾನ ಪ್ರದರ್ಶನ ಅ.25 ರಂದು ಮದ್ಯಾಹ್ನ 3.15 ಕ್ಕೆ ಮೂಡಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಲಿದೆ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಯಕ್ಷ ತುಳು ರ‍್ವ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ. ಮಾಜಿ ಶಾಸಕರಾದ ಅಭಯಚಂದ್ರ ಜೈನ್ ಕಾರ್ಯಕ್ರಮವನ್ನು ಉದ್ಘಾಟಿಸುವರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸುವರು.

ಉದ್ಯಮಿ ಶ್ರೀಪತಿ ಭಟ್, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಸುರ‍್ಶನ್ ಭಟ್, ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ರ‍್ಚಕ ಸುಬ್ರಮಣ್ಯ ಭಟ್ ಅಲಂಗಾರು, ಉದ್ಯಮಿ ದಿವಾಕರ ಖಂಡಿಗ, ಸಮಾಜ ಸೇವಕರಾದ ಶಾಂತಾರಾಮ ಕುಡ್ವ ಮೂಡಬಿದಿರೆ, ಉದ್ಯಮಿ ಸದಾಶಿವ ರಾವ್ ನೆಲ್ಲಿಮಾರ್, ಅರುಣ್ ಕುಮಾರ್ , ಯಕ್ಷ ತುಳು ರ‍್ಬ ದ ಅಧ್ಯಕ್ಷ ಡಿ. ಮನೋಹರ್ ಕುಮಾರ್ ಉಪಸ್ಥಿತರಿರುವರು ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ