ಶೀರೂರು ಮಠದಿಂದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಯವರಿಗೆ ಅಧಿಕೃತ ಆಹ್ವಾನ ಪತ್ರ

0
21

ಶೀರೂರು ಪರ್ಯಾಯದ ಗೌರವ ಸಲಹೆಗಾರರಾದ ಕಾಪು‌ ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರಿಗೆ ಶೀರೂರು ಮಠದ ದಿವಾನರಾದ ಡಾ ಉದಯಕುಮಾರ್ ಸರಳತ್ತಾಯ ಮಠದ ಪರವಾಗಿ ಆಮಂತ್ರಣ ಪತ್ರಿಕೆ ನೀಡಿದರು .

ಈ ಸಂದರ್ಭದಲ್ಲಿ ಕಾರ್ಯದರ್ಶಿ ಮೋಹನ್ ಭಟ್, ಸಂಚಾಲಕ ಸುಪ್ರಸಾದ್ ಶೆಟ್ಟಿ, ಕೋಶಾಧಿಕಾರಿ ಜಯಪ್ರಕಾಶ್ ಕೆದ್ಲಾಯ, ವಿಷ್ಣುಮೂರ್ತಿ ಆಚಾರ್ಯ, ಮಧುಕರ್‌ ಮುದ್ರಾಡಿ ನಂದನ್ ಜೈನ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here