ಮೂಡುಬಿದಿರೆ: ತುಳುವ ಮಹಾಸಭೆ ಮೂಡುಬಿದಿರೆ, ಮಂದಾರ ಪ್ರತಿಷ್ಟಾನ ಮಂಗಳೂರು, ತುಳುಕೂಟ ಬೆದ್ರ(ರಿ) ಧವಳತ್ರಯ ಟ್ರಸ್ಟ್ ಮೂಡುಬಿದಿರೆ ವತಿಯಿಂದ ತುಳು ವಾಲ್ಮೀಕಿ ಮಂದಾರ ಕೇಶವ ಭಟ್ಟರು ರಚಿಸಿದ ಬೀರದ ಬೊಲ್ಪು ಬಾಲೆ ಕಿಟ್ಣನ ಬಾಲಲೀಲೆಯ ತುಳು ಕಾವ್ಯ ಯಾನ- 28 ಆಗಸ್ಟ್ 24 ರಂದು ಆದಿತ್ಯವಾರ ಮಧ್ಯಾಹ್ನ 3 ಗಂಟೆಗೆ ಜೈನ ಮಠ ಜೈನ ಕಾಶಿ ಮೂಡುಬಿದಿರೆಯಲ್ಲಿ ಜರುಗಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಕಾರ್ಯಕ್ರಮದಲ್ಲಿ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ಸು ಗೊಳಿಸುವಂತೆ ಕಾರ್ಯಕ್ರಮ ಸಂಘಟಕರು ವಿನಂತಿಸಿಕೊಂಡಿದ್ದಾರೆ.