ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ ನಾಳೆ ಆಗಸ್ಟ್ 1 ರಂದು ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ ಉಳಿದಂತೆ ಎಲ್ಲಾ ಪದವಿ ,ಸ್ನಾತಕೋತ್ತರ ಪದವಿ, ಡಿಪ್ಲೋಮೊ, ಇಂಜಿನಿಯರಿಂಗ್, ಐಟಿಐ ಗಳಿಗೆ ರಜೆ ಘೋಷಿಸಿರುವುದಿಲ್ಲ.