Saturday, February 15, 2025
Homeಮೂಡುಬಿದಿರೆಫೆ.2 ರಂದು ಹಿಂಜಾವೇ ವತಿಯಿಂದ ನೆಲ್ಲಿಕಾರಿನಲ್ಲಿ ಶೋಭಾಯಾತ್ರೆ ಮತ್ತು ಯುವ ಸಮಾವೇಶ

ಫೆ.2 ರಂದು ಹಿಂಜಾವೇ ವತಿಯಿಂದ ನೆಲ್ಲಿಕಾರಿನಲ್ಲಿ ಶೋಭಾಯಾತ್ರೆ ಮತ್ತು ಯುವ ಸಮಾವೇಶ

ಮೂಡುಬಿದಿರೆ: ಸ್ವಾಮೀ ವಿವೇಕಾನಂದ ಮತ್ತು ನೇತಾಜಿ ಸುಭಾಶ್ಚಂದ್ರ ಬೋಸ್ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಹಿಂದೂ ಜಾಗರಣ ವೇದಿಕೆ ಮೂಡುಬಿದಿರೆ ತಾಲೂಕು ಆಶ್ರಯದಲ್ಲಿ ಫೆ.2 ರಂದು ನೆಲ್ಲಿಕಾರಿನಲ್ಲಿ ಶೋಭಾ ಯಾತ್ರೆ ಮತ್ತು ಯುವ ಸಮಾವೇಶ ನಡೆಯಲಿದೆ. ಮಧ್ಯಾಹ್ನ 3.30ರಿಂದ ನೆಲ್ಲಿಕಾರು ಜಂಕ್ಷನ್‌ನಿಂದ ಗಣಪತಿ ಕಟ್ಟೆಯವರೆಗೆ ಕುಣಿತ ಭಜನೆಯೊಂದಿಗೆ ವೈಭವದ ಮೆರವಣಿಗೆ ನಡೆಯಲಿದೆ. ನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ದಿಕ್ಕೂಚಿ ಭಾಷಣ ಮಾಡಲಿದ್ದಾರೆಂದು ಹಿಂಜಾವೇಯ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular