ಬಂದಾರು : ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ (ರಿ.)ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು ಇದರ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ
ಮೊಸರು ಕುಡಿಕೆ ಉತ್ಸವ, ಭಜನೆ ಹಾಗೂ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆ ನಡೆಯಿತು. ಭಜನಾ ಮಂಡಳಿಯ ಅಧ್ಯಕ್ಷರಾದ ದೇಜಪ್ಪಗೌಡ ಬೋಲ್ಜೆ ಇವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನಿಡಿದರು.ದೇವಸ್ಥಾನ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀ ಸುಂದರ ಗೌಡ ನಿನ್ನಿಕಲ್ಲು, ರಂಜನ್ ಗೌಡ ಪೆಲತ್ತಿಮಾರ್, ತೀರ್ಥರಾಜ್ ಪೋಯ್ಯೋಲೆ, ಹಾಗೂ ದೇವಸ್ಥಾನ ಟ್ರಸ್ಟ್ ಹಾಗೂ ಭಜನಾ ಮಂಡಳಿ ಪದಾಧಿಕಾರಿಗಳು ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.
ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ
ಮೊಸರು ಕುಡಿಕೆ ಉತ್ಸವ, ಭಜನೆ ಹಾಗೂ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆ
RELATED ARTICLES