Monday, July 15, 2024
Homeಅಪಘಾತಮಾವಿನ ಹಣ್ಣು ಕೀಳುವಾಗ ವಿದ್ಯುತ್ ಸ್ಪರ್ಶಿಸಿ ಓರ್ವ ಸಾವು

ಮಾವಿನ ಹಣ್ಣು ಕೀಳುವಾಗ ವಿದ್ಯುತ್ ಸ್ಪರ್ಶಿಸಿ ಓರ್ವ ಸಾವು

ಬೆಂಗಳೂರು: ಮಾವಿನ ಹಣ್ಣು ಕೀಳಲು ಹೋಗಿ ವ್ಯಕ್ತಿ ಓರ್ವ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ.
ಹಾಡ್ಯಾಳು ಗ್ರಾಮದ ಸೋಮಶೇಖರ್ ಎಂಬುವವರ ತೋಟದಲ್ಲಿ ಈ ದುರಂತ ಸಂಭವಿಸಿದೆ. ಕಂಬಿಯಿಂದ ಮಾವಿನ ಹಣ್ಣು ಕೀಳುವಾಗ ಶೆಡ್ ಗೆ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿದ್ದು, ಏಕಾಏಕಿ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸಾವನ್ನಪ್ಪಿದ್ದಾನೆ.
ನೆಲಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES
- Advertisment -
Google search engine

Most Popular