ಸಂಘಟಕ, ಸಮಾಜ ಸೇವಕ,ಶಿಲ್ಪಿ , ಜ್ಞಾನೇಶ್ವರ ಪರಕ್ಕಿಲ ರವರಿಗೆ ಕನ್ನಡ ಭವನದ ಪ್ರತಿಷ್ಠಿತ ” ಕನ್ನಡ ಪಯಸ್ವಿನಿ ಅಚೀವ್ಮೆಂಟ್ 2026

0
74

ಇವರೀಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026” ಇದೆ ಬರುವ ಜನವರಿ 18ಕ್ಕೆ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮದಲ್ಲಿ, ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿ ನಲ್ಲಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here