ಮೂಲ್ಕಿ : ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ (ರಿ.) ತೋಕೂರು, ಹಳೆಯಂಗಡಿ ಇದರ ಆಶ್ರಯದಲ್ಲಿ ದಿನಾಂಕ:18-10-2026 ನೇ ರವಿವಾರದಂದು ಬೆಳಿಗ್ಗೆ ಸಮಯ 5:15 ರಿಂದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕ್ಷೇತ್ರಕ್ಕೆ 10 ನೇ ವರ್ಷದ ಪಾದಯಾತ್ರೆ ನಡೆಯಲಿದೆ ಎಂದು ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರು ಸುರೇಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

