Thursday, November 7, 2024
Homeಮಂಗಳೂರುಆಮ್ ಆದ್ಮಿ ಪಕ್ಷದ ಉಪವಾಸ ಸ್ಥಳಕ್ಕೆ ಭೇಟಿ ನೀಡಿದ ಪದ್ಮರಾಜ್ ಆರ್.

ಆಮ್ ಆದ್ಮಿ ಪಕ್ಷದ ಉಪವಾಸ ಸ್ಥಳಕ್ಕೆ ಭೇಟಿ ನೀಡಿದ ಪದ್ಮರಾಜ್ ಆರ್.

ಮಂಗಳೂರು: ಅರವಿಂದ್ ಕೇಜ್ರಿವಾಲ್ ಬಂಧನ ಹಿನ್ನೆಲೆಯಲ್ಲಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಸಾಮೂಹಿಕ ಉಪವಾಸ ಹೋರಾಟ ನಡೆಸಿದ ಆಮ್ ಆದ್ಮಿ ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ಮಾಡಿದರು.

RELATED ARTICLES
- Advertisment -
Google search engine

Most Popular