ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ; ಸ್ವಾತಂತ್ರ್ಯ ದಿನಾಚರಣೆ

0
159

ಬೆಳ್ತಂಗಡಿ: ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನೆರವೇರಿತು. ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಅಶೋಕ್ ಗೌಡ ಪಾಂಜಾಳ, ನಿರ್ದೇಶಕರು, ಸಿಬ್ಬಂದಿ ವರ್ಗ ಹಾಗೂ ಸಂಘ ಸದಸ್ಯರುಗಳು, ಜನಪ್ರತಿನಿಧಿಗಳು, ಪ್ರಮುಖರು ಉಪಸ್ಥಿತರಿದ್ದರು. ನಿರ್ದೇಶಕ ವಕೀಲರಾದ ಉದಯ್ ಬಿ.ಕೆ ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಂಕಿತಾ. ಬಿ ಇವರುಗಳು ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here