ಪಡುಕುಡೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ಪಡುಕುಡೂರುರು ಶಾಲೆಗೆ 23 ಪ್ರಶಸ್ತಿ

0
69

ಹೆಬ್ರಿ ತಾಲ್ಲೂಕಿನ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮುನಿಯಾಲು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ – ಕಲೋತ್ಸವದಲ್ಲಿ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು 23 ಪ್ರಶಸ್ತಿಯನ್ನು ಪಡೆಯುವುದರ ಮೂಲಕ ಅತಿ ಹೆಚ್ಚು ಪ್ರಶಸ್ತಿಯನ್ನು ಕ್ಲಸ್ಟರ್ ಮಟ್ಟದಲ್ಲಿ ಪಡೆದಂತಾಯಿತು. ವಿದ್ಯಾರ್ಥಿಗಳನ್ನು ಶಾಲೆಯಲ್ಲಿ ಅಭಿನಂದಿಸಲಾಯಿತು. ಮುಖ್ಯ ಶಿಕ್ಷಕ ಹರೀಶ ಪೂಜಾರಿ, ಮಾಲಿನಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿ ಶೆಟ್ಟಿ, ಉಪಾಧ್ಯಕ್ಷ ಹರೀಶ ಪೂಜಾರಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಸನ್ನ ಶೆಟ್ಟಿ, ಶಿಕ್ಷಕಿಯರು, ಶಾಲಾಭಿವೃದದಿ ಸಮಿತಿಯ ಸದಸ್ಯರು, ಸ್ಥಳೀಯರು, ಸಂಘಸಂಸ್ಥೆಗಳ ಪ್ರಮುಖರು, ಶಿಕ್ಷಣ ಇಲಾಖೆಯ ಸಿಆರ್‌ಪಿ ರಾಘವೇಂದ್ರ ಆಚಾರ್ಯ ಮುಂತಾದವರು ಇದ್ದಾರೆ.

LEAVE A REPLY

Please enter your comment!
Please enter your name here