ಶ್ರೀ ಸಾಯಿ ಈಶ್ವರ್ ದಿವ್ಯ ಸಂಕಲ್ಪದಲ್ಲಿ ದುಗಾಷ್ಟಮಿಯಂದು ಹಿಂದೂ ಹೆಣ್ಣುಮಕ್ಕಳಿಗೆ ಶ್ರೀ ಸೌಭಾಗ್ಯ ಕಾರ‍್ಯಕ್ರಮ

ಶ್ರೀ ಸಾಯಿ ಈಶ್ವರ್ ದಿವ್ಯ ಸಂಕಲ್ಪದಲ್ಲಿ ಪ್ರತಿ ವರ್ಷ ನವರಾತ್ರಿಯ ದುಗಾಷ್ಟಮಿಯಂದು ಹಿಂದೂ ಹೆಣ್ಣುಮಕ್ಕಳಿಗೆ ಶ್ರೀ ಸೌಭಾಗ್ಯ ಎಂಬ ಕಾರ‍್ಯಕ್ರಮ ನಡೆಯುತ್ತದೆ. ಈ ಬಾರಿಯೂ 200 ಹೆಣ್ಣು ಮಕ್ಕಳ ಹೆಸರು ನೊಂದಾವಣಿಯಾಗಿದ್ದು ಅಕ್ಟೋಬರ್ 3 ರಂದು 81 ಮಕ್ಕಳಿಗೆ ಮೂಗು ಚುಚ್ಚುವ…

ಬ್ಯಾರಿ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನಾಚರಣೆ’

ಮಂಗಳೂರು: ಎಲ್ಲಾ ಭಾಷೆ ಜೊತೆಗೆ ಇರುವ ಸಾಮರಸ್ಯ ನಮ್ಮದು. ಕರಾ ತುಳು, ಬ್ಯಾರಿ, ಕೊಂಕಣಿ ಭಾಷೆಯ ಹಲವಾರು ವೈಶಿಷ್ಟ್ಯಗಳನ್ನು ಹೊಂದಿದೆ. ಹೀಗಾಗಿ ಸಹಬಾಳ್ವೆ, ಸಹೋದರತೆ ಮುಖ್ಯ ಆಗುತ್ತದೆ ಎಂದು ಮಂಗಳೂರು ವಿವಿ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಹೇಳಿದ್ರು. ಅವರು…

ಪಿಲಿನಲಿಕೆ ಪ್ರತಿಷ್ಠಾನ (ರಿ.) ಮಂಗಳೂರು ಸಾರಥ್ಯದಲ್ಲಿ ಕರಾವಳಿ ಉತ್ಸವ ಮೈದಾನದಲ್ಲಿ “ಪಿಲಿನಲಿಕೆ-7″

ಮಂಗಳೂರು:ಪಿಲಿನಲಿಕೆ ಪ್ರತಿಷ್ಠಾನ (ರಿ.) ಮಂಗಳೂರು ಇದರ ಸಾರಥ್ಯದಲ್ಲಿ ನಮ್ಮ ಟಿವಿಯ ಸಹಯೋಗದಲ್ಲಿ “ಪಿಲಿನಲಿಕೆ-7″ ಮಂಗಳೂರಿನ ಮಂಗಳಾ ಕ್ರೀಡಾಂಗಣದ ಬಳಿಯ ಕರಾವಳಿ ಉತ್ಸವ ಮೈದಾನದಲ್ಲಿ ಅಕ್ಟೋಬರ್ 4 ಮಂಗಳವಾರ ಬೆಳಿಗ್ಗೆ 10,00 ಗಂಟೆಯಿಂದ ನಡೆಯಲಿ ರುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಮಿಥುನ್ ರೈ…

ಅ.8-15 : ಡಿಡಿ ಚಂದನದಲ್ಲಿ ಕುಕ್ಕುವಳ್ಳಿ ಬಳಗದ ಯಕ್ಷಗಾನ’ಕೊರಗಜ್ಜನ ಕಥೆ’ 

ಮಂಗಳೂರು: ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ಕುರಿತು ತುಳು ಯಕ್ಷಗಾನ ತಾಳಮದ್ದಳೆ 2022 ಅಕ್ಟೋಬರ್ 8 ಮತ್ತು 15 ರಂದು 2 ಕಂತುಗಳಾಗಿ ಬೆಂಗಳೂರು ದೂರದರ್ಶನ ‘ಚಂದನ’ ವಾಹಿನಿಯಲ್ಲಿ ಪ್ರಸಾರಗೊಳ್ಳಲಿದೆ. ಕರ್ನಾಟಕ ಜಾನಪದ, ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ…

ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿಯಲ್ಲಿ ಬನ್ನಂಜೆ ಬತ್ತೆರ್  ಸರಣಿ ಕಾರ್ಯಕ್ರಮ 

ಉಡುಪಿ:ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿಯಲ್ಲಿ ಬನ್ನಂಜೆ ಬತ್ತೆರ್ ಸರಣಿ ಕಾರ್ಯಕ್ರಮ ಇಂದು ಸಂಜೆ 5 ಗಂಟೆಗೆ ಪ್ರಸಾರವಾಗಲಿದೆ . ಜಾನಪದ ವಿದ್ವಾಂಸರಾದ ಬನ್ನಂಜೆ ಬಾಬು ಅಮೀನ್ ತುಳುನಾಡಿನ ಆಚಾರ-ವಿಚಾರಗಳ ಕುರಿತಾಗಿ ಮಾತನಾಡಲಿದ್ದಾರೆ . ಅಕ್ಟೋಬರ್ 4 ರಂದು ಮಧ್ಯಾಹ್ನ…

ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿಯಲ್ಲಿ ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಸರಣಿ ಕಾರ್ಯಕ್ರಮಜೀವಸಂಕುಲ”

ಉಡುಪಿ:ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ” ಸರಣಿ ಕಾರ್ಯಕ್ರಮ ಇಂದು ಸಂಜೆ 6 ಗಂಟೆಗೆ…

ದಸರಾ ಪ್ರಧಾನ ಕವಿಗೋಷ್ಠಿಗೆ ಆಯ್ಕೆ

ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಧಾನ ಕವಿಗೋಷ್ಠಿಗೆ ಮಂಗಳೂರಿನ ಕವಿ ಸಾಹಿತಿ ಮಹೇಶ ಆರ್. ನಾಯಕ್ ಅವರು ಆಯ್ಕೆಯಾಗಿರುತ್ತಾರೆ. ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಉದ್ಘಾಟಿಸಲಿರುವ ಈ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಸುಪ್ರಸಿದ್ಧ ಹಿರಿಯ ಕವಿ ಡಾ. ಎಚ್. ಎಸ್. ಶಿವಪ್ರಕಾಶರವರು…

ರಾಜ್ಯ ಮಟ್ಟದ ಅಂತರ ವೈದ್ಯಕೀಯ ಕಾಲೇಜು ರಸ ಪ್ರಶ್ನೆ ಸ್ಪರ್ಧಾಕೂಟ ಕೆ.ಎಂ.ಸಿ. ಮಣಿಪಾಲ ವೈದ್ಯಕೀಯ ಕಾಲೇಜಿಗೆ ಕಿಮ್ಸ್ಪಿ.ಜಿ. ಮೆಡಿಕ್ವಿಜ್– ೨೦೨೨ ಪ್ರಶಸ್ತಿ

ಮಂಗಳೂರು: ನಗರದ ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತç ವಿಭಾಗದ ಆಶ್ರಯದಲ್ಲಿ ವೈದ್ಯಕೀಯ ಶಾಸ್ತç ವಿಭಾಗದ ಸ್ನಾತಕೋತರ ವೈದ್ಯಕೀಯ ಶಿಕ್ಷಣ ವಿದ್ಯಾರ್ಥಿಗಳಿಗಾಗಿ ವಾರ್ಷಿಕ ರಾಜ್ಯಮಟ್ಟದ ಅಂತರ ವೈದ್ಯಕೀಯ ಕಾಲೇಜು ರಸ ಪ್ರಶ್ನೆ ಸ್ಪರ್ಧಾಕೂಟ ಕಿಮ್ಸ್ಪಿ.ಜಿ.ಮೆಡಿಕ್ವಿಜ್ -೨೦೨೨ ತಾ.೦೧.೧೦.೨೦೨೨ ರಂದು ಕಾಲೇಜಿನ…

ಕನ್ನಡ ಮತ್ತು ತುಳು ಅನುವಾದಿತ ತಿರುಕ್ಕುಅಳ್ ಪುಸ್ತಕ ಲೋಕಾರ್ಪಣೆ

ಮಂಗಳೂರು : ಪ್ರಬುದ್ದ ಭಾರತ ಪ್ರಕಾಶನದ ತಿರುಕ್ಕುಅಳ್ ತುಳು ಮತ್ತು ಕನ್ನಡ ಅನುವಾದಿತ ಪುಸ್ತಕವು ಅಕ್ಟೋಬರ್ 2 ರಂದು ಸಂಜೆ 4 ಗಂಟೆಗೆ ಶಾರಾದ ವಿದ್ಯಾಲಾಯ ಕೊಡಿಯಾಲ್ ಬೈಲ್ ಮಂಗಳೂರಿನಲ್ಲಿ ಲೋಕಾರ್ಪಣೆಗೊಳ್ಳಲಿದೆ.ಈ ಕಾರ್ಯಕ್ರಮದ ಅಧ್ಯಕ್ಷರು ಏಂ. ಬಿ. ಪುರಾಣಿಕ ಅಧ್ಯಕ್ಷರು ಸಾರಾದಾ…

ಅ.4: ದಸರಾ ಬಹುಭಾಷಾ ಕವಿಗೋಷ್ಠಿ

ಮಂಗಳೂರು : ತುಳು ಪರಿಷತ್, ಮಯೂರಿ ಫೌಂಡೇಶನ್, ಕರ್ನಾಟಕ ಥಿಯೋಲಾಜಿಕಲ್ ಕಾಲೇಜು, ಕರಾವಳಿ ಲೇಖಕಿಯರ-ವಾಚಕಿಯರ ಸಂಘ ಹಾಗೂ ಸಾಮರಸ್ಯ ಮಂಗಳೂರು ಜಂಟಿ ಆಶ್ರಯದಲ್ಲಿ ಅ.4 ರಂದು ಮಧ್ಯಾಹ್ನ 2.30ಕ್ಕೆ ಮಂಗಳೂರು ಬಲ್ಮಠದ ಸಹೋದಯ ಸಭಾಂಗಣದಲ್ಲಿ ದಸರಾ ಬಹುಭಾಷಾ ಕವಿಗೋಷ್ಠಿ ನಡೆಯಲಿದೆ. ದಸರಾ…