ಚಿತ್ರದುರ್ಗ ಚಿಂತನ ಪ್ರಕಾಶನ ಇವರ ವತಿಯಿಂದ ಆಯೋಜಿಸಲ್ಪಟ್ಟ ಚಿತ್ರಕಲಾ ಸ್ಪರ್ಧೆಗೆ ಜ್ಞಾನಭಾರತಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾನಗರ ಇಲಂತಿಲದ ಒಟ್ಟು 58 ವಿದ್ಯಾರ್ಥಿಗಳು ಭಾಗವಹಿಸಿದರು . ಈ ಸ್ಪರ್ಧೆಯಲ್ಲಿ ಒಂಬತ್ತನೇ ತರಗತಿ ಅನೀಸ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಥಮ ಸ್ಥಾನ ರಾಜ್ಯಮಟ್ಟದಲ್ಲಿ ಫಾತಿಮಾ ಹಯ ಮತ್ತು ರಿಜಮರಿಯಂ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ ಪಾತಿಮತ್ ಅಫ್ರಾ ಮತ್ತು ಮನ್ಹಾ ಇಂತಿಯಾಜ್, ಫಹಲಾ ಫಾತಿಮಾ, ಜಮ್ ಶೀನಾ ಫಾತಿಮಾ, ಝಹ್ರ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ವಿದ್ಯಾರ್ಥಿಗಳ ಸೃಜನಾತ್ಮಕ ಚಟುವಟಿಕೆಗಳಿಗೆ ಸಂಚಾಲಕರಾದ ರವುಫ್ ಸರ್ ಮತ್ತು ಪ್ರಾಂಶುಪಾಲರು ಖಲೀಲ್ ಸರ್ ಮತ್ತು ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭವನ್ನು ಕೋರುವ ಶಾಲಾ ಆಡಳಿತ ಮಂಡಳಿ ಶಿಕ್ಷಕ ಮತ್ತು ಶಿಕ್ಷಕೇತರವರಿಂದ ಮತ್ತು ಶಿಕ್ಷಕ ರಕ್ಷಕ ಸಂಘ ಜ್ಞಾನ ಭಾರತಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾನಗರ ಇಳಂತಿಲ ಉಪ್ಪಿನಂಗಡಿ.

