ಮೂಡುಬಿದಿರೆ: ಪಾಲಡ್ಕ ಗ್ರಾಮ ಪಂಚಾಯತ್ ಹಾಗೂ ಕೆನರ ಬ್ಯಾಂಕ್ ಪುತ್ತಿಗೆ ಶಾಖೆ ವತಿಯಿಂದ ‘ಜನ್‌ಧನ್’ (ಜೀರೋ ಬ್ಯಾಲನ್ಸ್) ಖಾತೆ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳ ಮಾಹಿತಿ ಹಾಗೂ ನೋಂದಣಿ ಕಾರ್ಯ ಕ್ರಮ ಬುಧವಾರ ಬೆ.ಗಂ.10.30ಕ್ಕೆ ಪೂಪಾಡಿಕಲ್ಲು ನಾರಾಯಣಗುರು ಸಭಾಭವನದಲ್ಲಿ ಏರ್ಪಡಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Home ಮೂಡುಬಿದಿರೆ ಪಾಲಡ್ಕ: ‘ಜನ್‌ಧನ್’ (ಜೀರೋ ಬ್ಯಾಲನ್ಸ್) ಖಾತೆ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳ ಮಾಹಿತಿ ಹಾಗೂ ನೋಂದಣಿ...