ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮ, 18-01-2026 ಪ್ರಯುಕ್ತ ಕನ್ನಡ ಭವನ ರಜತ ವೇದಿಕೆಯಲ್ಲಿ ನಡೆಯಲಿರುವ “ನಾಡು -ನುಡಿ ಹಬ್ಬ “ಕಾರ್ಯಕ್ರಮ ದಲ್ಲಿ ವಿಶ್ರಾಂತ ಪ್ರಾದ್ಯಾಪಕರು ಮತ್ತು ಮುಖ್ಯಸ್ಥರು ಕನ್ನಡ ವಿಭಾಗ ಮಧುರೈ ಕಾಮರಾಜ ವಿಶ್ವ ವಿದ್ಯಾಲಯ, ಸಾಹಿತಿ, ಲೇಖಕ ಪಂಡಿತವರೇಣ್ಯ ಡಾ. ಬಿ ಹರಿಕೃಷ್ಣ ಭರಣ್ಯ ನಾರಾಯಣ ಮಂಗಲ, ಕುಂಬಳೆ ಇವರೀಗೆ ಕನ್ನಡ ಭವನದ ಅತ್ಯಂತ ಶ್ರೇಷ್ಠ ಪ್ರಶಸ್ತಿಯಾದ “ರಾಷ್ಟ್ರ ಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ 2026 ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Home Uncategorized ಪಂಡಿತವರೇಣ್ಯ ಡಾ.ಬಿ. ಹರಿಕೃಷ್ಣ ಭರಣ್ಯ ರೀಗೆ “ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ 2026

