ಸಿ. ಇ. ಟಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಮೃತ ಭಾರತಿ ಪ. ಪೂ ಕಾಲೇಜಿನ ವಿಧ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ. ಪ್ರಖ್ಯಾತ್ ನಾಯಕ್ 317 , ಸುತೇಜ 1682, ಅಭಿರಾಮ್ ಆರ್ ಎಂ
2315,ನಿಹಾನ್ 2506, ಸಮೀಕ್ಷಾ 3871ರಾಂಕ್ ಗಳಿಸಿದ್ದಾರೆ. ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋದಕೇತರ ವೃಂದ ಅಭಿನಂದಿಸಿದ್ದಾರೆ.
Home Uncategorized ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪ. ಪೂ. ಕಾಲೇಜು ಸಿ.ಇ.ಟಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ...

