ಪಾಂಗೋಡು ನವರಾತ್ರಿ ಆಮಂತ್ರಣ ಪತ್ರಿಕೆ ಬಿಡುಗಡೆ

0
19


ಕಾಸರಗೋಡು : ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಮಣ್ಯ ದೇವಸ್ಥಾನದಲ್ಲಿ ವರ್ಷಮ್ಪ್ರತಿ ನಡೆಯುವ ನವರಾತ್ರಿ ಮಹೋತ್ಸವದ ಆಮಂತ್ರಣ ಪತ್ರಿಕೆ ಶ್ರೀ ಕ್ಷೇತ್ರ ಪಾತ್ರಿಗಳಾದ ಪಾಂಗೋಡು ಪ್ರವೀಣ್ ನಾಯಕ್ ಬಿಡುಗಡೆ ಗೊಳಿಸಿದರು. ಕ್ಷೇತ್ರ ಕುಟುಂಬಸ್ಥರು ಹಾಗೂ ಭಕ್ತ ಭಾಂದವರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here