ವರದಿ ರಾಯಿ ರಾಜ ಕುಮಾರ
ಕೋಡಿ ಕನ್ಯಾನದ ಸುರೇಶ್ ಖಾರ್ವಿ, ಸ್ನೇಹಲತಾರ ಸುಪುತ್ರಿ ಪಾವನಿ ಖಾರ್ವಿ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಜಾನಪದ ಗೀತೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈಕೆ ಉಡುಪಿ ಜಿಲ್ಲೆಯ ಕೋಟ ವಿವೇಕ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯಾಗಿರುತ್ತಾರೆ.
.

