ಗಂಗೊಳ್ಳಿ ಪೊಲೀಸ್ ಠಾಣೆಗೆ ನೂತನ ಪಿಎಸ್ಐ ಆಗಿ ಪವನ್ ನಾಯಕ್ ವರ್ಗಾವಣೆ

0
396

ಕುಂದಾಪುರ: ಪ್ರಸ್ತುತ ಉಡುಪಿಯಲ್ಲಿರುವ ಸೆನ್ ಪೊಲೀಸ್ ಠಾಣೆಯಿಂದ ಗಂಗೊಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಆಗಿ ಪವನ್ ನಾಯಕ್ ಅವರು ವರ್ಗಾವಣೆಗೊಂಡಿದ್ದಾರೆ.

2016 ಬ್ಯಾಚ್‌ನ ಪೊಲೀಸ್ ಉಪನಿರೀಕ್ಷಕರಾಗಿರುವ ಪವನ್ ನಾಯಕ್ ಅವರು ಈ ಮೊದಲು ಧರ್ಮಸ್ಥಳ ಪೊಲೀಸ್ ಠಾಣೆ, ಬೈಂದೂರು, ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಉಪನಿರೀಕ್ಷಕರಾಗಿ ಸೇವೆ ಸಲ್ಲಿಸಿದ್ದು ತಮ್ಮ ಕಾರ್ಯವ್ಯಾಪ್ತಿಯಲ್ಲಿ ಜನಸ್ನೇಹಿ ಪೊಲೀಸ್ ಎಂದು ಗುರುತಿಸಿಕೊಂಡಿದ್ದರು.

LEAVE A REPLY

Please enter your comment!
Please enter your name here