ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಕೆದಿಲ ಶಾಲೆಯ ಬಾವಿ ಸ್ವಚ್ಛತೆ

0
80

ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಕೆದಿಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಬಾವಿಯನ್ನು ಸ್ವಚ್ಛಮಾಡಿ ಮಕ್ಕಳಿಗೆ ಕುಡಿಯಲು ನೀರಿನ ವ್ಯವಸ್ಥೆ ಯನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಕೆದಿಲದ ಸದಸ್ಯರಾದ ಜಗದೀಶ, ಶೀನಪ್ಪ, ವೆಂಕಪ್ಪ, ಗಿರೀಶ ಮಾಡಿಕೊಟ್ಟರು .

LEAVE A REPLY

Please enter your comment!
Please enter your name here