ಬೆಂಗಳೂರು: ಬೆಳಕು ಸಾಹಿತ್ಯ ಶಿಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ (ರಿ.) ವತಿಯಿಂದ ಸೆ.27ರಂದು ಬೆಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಚಿಗುರು ಸಮ್ಮೇಳನ ಕಾರ್ಯಕ್ರಮದಲ್ಲಿ ಕಲಾ ಕ್ಷೇತ್ರದ ಸಾಧನೆಗಾಗಿ ಐವರ್ನಾಡಿನ ಪೆರುಮಾಳ್ ಲಕ್ಷ್ಮಣರಿಗೆ ರಾಷ್ಟ್ರಮಟ್ಟದ ಗಾನಕೋಗಿಲೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.