ಬಾಟಲಿಯಲ್ಲಿ ಪೆಟ್ರೋಲ್ ತುಂಬಲು ನಿರಾಕರಿಸಿದ್ದಕ್ಕೆ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಥಳಿತ

0
10

ಬಾಟಲಿಯಲ್ಲಿ ಪೆಟ್ರೋಲ್ ತುಂಬಲು ನಿರಾಕರಿಸಿದ್ದಕ್ಕೆ ಗುಂಪೊಂದು ಪೆಟ್ರೋಲ್ ಬಂಕ್ ಸಿಬ್ಬಂದಿ ಮೇಲೆ ಮನ ಬಂದತೆ ದಾಳಿ ನಡೆಸಿರುವ ಘಟನೆ ವರದಿಯಾಗಿದೆ. ಇದು ಕೋಪವಲ್ಲ ದೌರ್ಜನ್ಯ ಎಂದು ನೆಟ್ಟಿಗರು ಕರೆದಿದ್ದಾರೆ. ಆ ಸಿಬ್ಬಂದಿ ಊಟಕ್ಕೆಂದು ಢಾಬಾಕ್ಕೆ ಬಂದ ಸಮಯದಲ್ಲಿ ಅವರ ಮೇಲೆ ದಾಳಿ ನಡೆದಿದೆ. ಈ ಘಟನೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಜನರು ಮನವಿ ಮಾಡಿದ್ದಾರೆ. ಇಲ್ಲದಿದ್ದರೆ ಅಂಥವರು ಯಾರದ್ದೂ ಭಯವಿಲ್ಲದೆ ಗೂಂಡಾಗಿರಿ ಮುಂದುವರೆಸುತ್ತಾರೆ ಎಂದೂ ಹೇಳಿದ್ದಾರೆ.

LEAVE A REPLY

Please enter your comment!
Please enter your name here