ಮೂಡುಬಿದಿರೆ: ಪೂಪಾಡಿಕಲ್ಲು-ಕಡಂದಲೆ ಪಿಎಫ್ಸಿ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರಾಗಿ ಡೇನಿಯಲ್ ಕಾರ್ಯದರ್ಶಿಯಾಗಿ ಕಿಶೋರ್ ಹಾಗೂ ಕೋಶಾಧಿಕಾರಿಯಾಗಿ ಯುವರಾಜ್ ಆಯ್ಕೆಯಾಗಿದ್ದಾರೆ.
ಗೌರವಾಧ್ಯಕ್ಷ ಓಸ್ವಾಲ್ ಪಿಂಟೊ, ಫ್ರೆಂಡ್ಸ್ ಕ್ಲಬ್ ನಿರ್ಗಮನ ಅಧ್ಯಕ್ಷ ತಿಮ್ಮಪ್ಪ ಗೌಡ ಹಾಗೂ ಪದಾಧಿಕಾರಿಗಳು ಆಯ್ಕೆ ಸಭೆಯಲ್ಲಿ ಉಪಸ್ಥಿತರಿದ್ದರು

