ಬಂಟ್ವಾಳಶ್ರೀ ಸದಾಶಿವ ದೇವಸ್ಥಾನ ಈಶ್ವರ ಮಂಗಳದಲ್ಲಿ ಫಲ ಪಂಚಾಮೃತ ಅಭಿಷೇಕ ಶ್ರೀ ರುದ್ರಾಭಿಷೇಕBy TNVOffice - November 4, 202506FacebookTwitterPinterestWhatsApp ಶ್ರೀ ಸದಾಶಿವ ದೇವಸ್ಥಾನ ಈಶ್ವರ ಮಂಗಳ ಸಜೀಪ ಮೂಡ ಕಾರ್ತಿಕ ಸೋಮವಾರದ ಅಂಗವಾಗಿ ಶ್ರೀದೇವರಿಗೆ ಫಲ ಪಂಚಾಮೃತ ಅಭಿಷೇಕ ಶ್ರೀ ರುದ್ರಾಭಿಷೇಕ ಸ ಜೀಪ ಮಾಗ ಣೆ ತಂತ್ರಿಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಶ್ರದ್ಧಾ ಭಕ್ತಿಯಿಂದ ಜರಗಿತು.