ಸೇಂಟ್ ಫಿಲೋಮಿನಾ ಪಿಯು ಕಾಲೇಜಿನಲ್ಲಿ ನಡೆದ ಫಿಲೋ ಪ್ರತಿಭಾ ಕಾರ್ಯಕ್ರಮ

0
3

ಉಪ್ಪಿನಂಗಡಿ : ಜ್ಞಾನಭಾರತಿ ಆಂಗ್ಲಮಾಧ್ಯಮ ಶಾಲೆ ಇಳಂತಿಲ ಉಪ್ಪಿನಂಗಡಿ ವಿದ್ಯಾರ್ಥಿಗಳು ಪುತ್ತೂರಿನ ಸೇಂಟ್ ಫಿಲೋಮಿನಾ ಪಿಯು ಕಾಲೇಜಿನಲ್ಲಿ ನಡೆದ ಫಿಲೋ ಪ್ರತಿಭಾ ಕಾರ್ಯಕ್ರಮದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಸೆಮಿನಾರ್ ಸ್ಪರ್ಧೆಯಲ್ಲಿ ಫಾತಿಮಾ ಶಾನುಂ, ಹಾಗೆಯೇ ಫ್ಯಾನ್ಸಿ ಡ್ರೆಸ್ ಸ್ಪರ್ಧೆಯಲ್ಲಿ ರೈಸಾ ಬಹುಮಾನ ಗೆದ್ದಿದ್ದಾರೆ.

ಶಾಲೆಯ ಆಡಳಿತ ಮಂಡಳಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಗೂ ಪೋಷಕರು ಎಲ್ಲರಿಗೂ ಶುಭ ಹಾರೈಸಿ, ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.