ಪಿಲಿಕುಳ : ಕರ್ನಾಟಕ ಹಕ್ಕಿ ಹಬ್ಬ ಉದ್ಘಾಟನೆ

0
38

ವರದಿ ರಾಯಿ ರಾಜ ಕುಮಾರ
ಕರ್ನಾಟಕದ ಹಕ್ಕಿ ಹಬ್ಬ ಉದ್ಘಾಟನಾ ಕಾರ್ಯಕ್ರಮ ಪಿಲಿಕುಳದಲ್ಲಿ ನಡೆಯಿತು. ಇದು 12ನೇ ಆವೃತ್ತಿಯ ಕಾರ್ಯಕ್ರಮವಾಗಿತ್ತು. ರಾಜ್ಯಮಟ್ಟದ ಈ ಕಾರ್ಯಕ್ರಮವನ್ನು ಸ್ಥಳೀಯ ಸಂಸದ ಬ್ರಿಜೇಶ್ ಚೌಟ ಅವರು ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರಾಜ್ಯದ ವಿವಿಧ ಮಂತ್ರಿಗಳು ಹಾಗೂ ಸ್ಥಳೀಯ ಶಾಸಕರುಗಳು ಹಾಜರಿದ್ದರು.

LEAVE A REPLY

Please enter your comment!
Please enter your name here