ಕವಯತ್ರಿ, ಮೇರು ಶಿಕ್ಷಕಿ ಜ್ಯೋತ್ಸ್ನಾ ಕಡಂದೇಲು ಇವರಿಗೆ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026

0
340

ಕಥೆ, ಕವನ, ಲೇಖನ ಕೃತಿಕಾರ್ತಿ, ತಾಳಮದ್ದಳೆ, ಮುಂತಾದ ಭೂಮಿಕೆಯಲ್ಲಿ ಬಹುಮುಖ ಪ್ರತಿಭೆಯಿಂದ, ಶಿಕ್ಷಣ ವೃತ್ತಿಯಲ್ಲಿ ಜನಪ್ರಿಯರಾಗಿರುವ ಜ್ಯೋತ್ಸ್ನಾ ಇವರಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026” ಇದೆ ಬರುವ ಜನವರಿ 18ಕ್ಕೆ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮ ದಲ್ಲಿ, ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿ ನಲ್ಲಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here