ಡಾ. ವಾಮನ್ ರಾವ್ ಬೇಕಲ್ ಸ್ಥಾಪಕರಾಗಿರುವ ಕನ್ನಡ ಭವನ ನುಳ್ಳಿಪ್ಪಾಡಿ ಕಾಸರಗೋಡು ಇದರ ಅಂಗ ಸಂಸ್ಥೆಯಾದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವಾರ್ಷಿಕೋತ್ಸವದ ಪ್ರಯುಕ್ತ ಕನ್ನಡ ಭವನದ “ಚುಟುಕು ಯುಗಾಚಾರ್ಯ ಎಂ. ಜಿ. ಆರ್. ಅರಸ್ “ವೇದಿಕೆಯಲ್ಲಿ 22-02-2026 ಭಾನುವಾರ ನಡೆಯಲಿರುವ “ಕಾಸರಗೋಡು -ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ.
2026 ಬ್ರಹತ್ ಕಾರ್ಯಕ್ರಮದಲ್ಲಿ ಇವರೀಗೆ “ಚುಟುಕು ಸಿರಿ ರತ್ನ “ಪ್ರಶಸ್ತಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

