ಡಾ. ವಾಮನ್ ರಾವ್ ಬೇಕಲ್ ಸ್ಥಾಪಕರಾಗಿರುವ ಕನ್ನಡ ಭವನ ನುಳ್ಳಿಪ್ಪಾಡಿ ಕಾಸರಗೋಡು ಇದರ ಅಂಗ ಸಂಸ್ಥೆಯಾದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವಾರ್ಷಿಕೋತ್ಸವದ ಪ್ರಯುಕ್ತ ಕನ್ನಡ ಭವನದ “ಚುಟುಕು ಯುಗಾಚಾರ್ಯ ಎಂ. ಜಿ. ಆರ್. ಅರಸ್ “ವೇದಿಕೆಯಲ್ಲಿ 22-02-2026.ಭಾನುವಾರ ನಡೆಯಲಿರುವ “ಕಾಸರಗೋಡು -ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ. 2026 ಬ್ರಿಹತ್ ಕಾರ್ಯಕ್ರಮ ದಲ್ಲಿ ಇವರೀಗೆ “ಚುಟುಕು ಸಿರಿ ರತ್ನ “ಪ್ರಶಸ್ತಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

