ದಕ್ಷಿಣ ಕನ್ನಡ ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ಪರವಾಗಿ
ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಮಡoತ್ಯಾರು, ಗುರುವಾಯನಕೆರೆ, ಬೆಳ್ತಂಗಡಿ,ಧರ್ಮಸ್ಥಳ ನಗರದಲ್ಲಿ ಅಂಗಡಿ ಮುoಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಲಾಯಿತು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ಸರ್ವಸದಸ್ಯರು ಭಾಗಿಯಾಗಿದ್ದರು.