ಆ. 19ರಂದು ಕಾರ್ಕಳ ತಾಲೂಕು ವ್ಯಾಪ್ತಿಯ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

0
195

ಮಂಗಳೂರು: ಕೇಮಾರ್ 220ಕೆವಿ, 110ಕೆವಿ ವಿದ್ಯುತ್ ಕೇಂದ್ರದಿಂದ ಹೊರಡುವ ಹಾಗೂ 110/11ಕೆವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ 11ಕೆವಿ ಪದವು ಫೀಡರ್ ಗಳಲ್ಲಿ, ಆ. 19 ರ೦ದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಅ೦ದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಈ ಫೀಡರ್ ಗಳಲ್ಲಿ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಕಾರ್ಕಳ ತಾಲೂಕಿನ ಬಜಗೋಳಿ, ಮುಡ್ರಾಲು, ಕಡಾರಿ, ಮುಳ್ಳೂರು, ಮಾಳ, ಗುರ್ಗಲ್ ಗುಡ್ಡೆ, ಚೌಕಿ, ಹುಕ್ರಟ್ಟೆ,
ನೆಲ್ಲಿಕಾರು, ಹೊಸ್ಮಾರು, ಈದು, ನಲ್ಲೂರು, ಜೋಡುಕಟ್ಟೆ, ಕುಂಟಿಬೈಲು, ಮಿಯ್ಯಾರು, ರೆಂಜಾಳ, ಬೊರ್ಕಟ್ಟೆ, ರಾಮೇರಗುತ್ತು, ಕಾಜರಬೈಲು,ಅಡ್ಕರಪಲ್ಕೆ, ಕುರ್ಕಲ್ ಪಲ್ಕೆ, ಹಿನಾಪಾಡಿ, ನೆಲ್ಲಿಗುಡ್ಡೆ, ಕಳತ್ರಪಾದೆ, ಮಂಜಡ್ಕ, ಕುಂಟಲ್ ಪಾಡಿ, ಕಾಳಿಕಾಂಬ, ಜೋಗಲ್ ಬೆಟ್ಟು, ಆನೆಕೆರೆ, ರೋಶನಿಕಾಂಪ್ಲೆಕ್ಸ್, ಕೋರ್ಟ್ ರೋಡ್, ಓಣಿ ಮಜಲು, ಕಲ್ಕಂಬ, ಬೈಲೂರು ಟೌನ್, ಗೋವಿಂದೂರು, ಎರ್ಲಪಾಡಿ, ನೀರೆ, ಕಣಜಾರು, ಪದವು, ಗುಂಡ್ಯಡ್ಕ,ಬೊರ್ಗಲ್ ಗುಡ್ಡೆ, ಕುಂಟಾಡಿ, ಪೊಸನೊಟ್ಟು, ನಕ್ರೆ, ಪರಪು, ಆನಂದಿ ಮೈದಾನ, ಕೆಎಚ್ ಬಿ ಕಾಲೋನಿ, ಜೋಡುರಸ್ತೆ, ಬಂಗ್ಲೆಗುಡ್ಡೆ ಹಾಗೂ ದುರ್ಗಾಏರಿಯಾ, ಕಾರ್ಕಳ ಮಾರ್ಕೆಟ್ ರಸ್ತೆ, ನಿಟ್ಟೆ, ನಿಟ್ಟೆ ಕಾಲೇಜು, ನಿಟ್ಟೆ ವಾಟರ್ ಸಫ್ಲೈ, ಬೊರ್ಗಲ್ ಗುಡ್ಡೆ, ಹಾಮಾಜೆ, ಕುಂಟಾಡಿ, ಕೈಕಂಬ, ಪದವು,ಗುಂಡ್ಯಡ್ಕ, ಕೈರಬೆಟ್ಟು, ನಿಟ್ಟೆ ಪಂಚಾಯತ್, ನಿಟ್ಟೆ ಮಸೀದಿ, ಲೆಮಿನಾ ಇಂಡಸ್ಟ್ರಿಸ್, ದೂಪದಕಟ್ಟೆ, ಕೆಮ್ಮಣ್ಣು, ನೆಲ್ಲಿಗುಡ್ಡೆ, ಬಾರಾಡಿ, ಬೇಲಾಡಿ,ಕಾಂತಾವರ, ಕಲ್ಯಾ, ಮಿಯ್ಯಾರು, ಕುಂಟಿಬೈಲು, ರೆಂಜಾಳ, ರಾಮೇರಗುತ್ತು, ಬೊರ್ಕಟ್ಟೆ, ಕಳತ್ರಪಾದೆ, ಬೈಪಾಸ್, ಮುರತ್ತಂಗಡಿ, ಇರ್ವತ್ತೂರು,ಸಾಣೂರು, ಕುಂಟಲ್ಪಾಡಿ, ದೇಂದಬೆಟ್ಟು, ಪರ್ಪಲೆ, ಪಡ್ಡಾಯಿಗುಡ್ಡೆ, ಮುದ್ದಣ್ಣ ನಗರ, ಬಾವಗುತ್ತು, ಶುಂಠಿಗುಡ್ಡೆ, ಚಿಲಿಂಬಿ, ಬೋಳ ಪಂಚಾಯತ್,ಪಿಲಿಯೂರು, ಕೆರೆಕೋಡಿ, ವಂಜಾರಕಟ್ಟೆ, ಬರೆಬೈಲು, ಕೆಂಪುಜೋರ, ಪುಕ್ಕಲ್ಲು, ಬೆಳ್ಮಣ್, ಗೋಳಿಕಟ್ಟೆ, ಜಂತ್ರ, ನೀಚಾಲು, ಬೆಳ್ಮಣ್ ದೇವಸ್ಥಾನ,ನಂದಳಿಕೆ, ಕೆದಿಂಜೆ, ಇಟ್ಟಮೇರಿ ಮಾವಿನಕಟ್ಟೆ, ದೇಂದೊಟ್ಟು ಪದವು, ಸೂಡ, ಸಕ್ಕೇರಿಬೈಲು, ಕೋರಜೆ, ಸೂಡ ಗರಡಿ, ಪಡುಬೆಟ್ಟು, ಸೂಡ
ದೇವಸ್ಥಾನ, ಮುಂಡ್ಕೂರು, ಮುಲ್ಲಡ್ಕ, ಕೊಡಿಮಾರ್ , ನಾನಿಲ್ ತಾರ್, ಜಾರಿಗೆಕಟ್ಟೆ, ಸಂಕಲಕರಿಯ, ಸಚ್ಚರಿಪೇಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ ಎ೦ದು ಮೆಸ್ಕಾ೦ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here