ಬೆಳ್ಮಣ್ಣು ಕಾರು ಮತ್ತು ಟೆಂಪೋ ಚಾಲಕ ಮಾಲಕರ ಸಂಘದ ನೂತನ ಅಧ್ಯಕ್ಷರಾಗಿ ಪ್ರಭಾಕರ ಭಂಡಾರಿ

0
15

ನೂತನ ಕಾರ್ಯದರ್ಶಿಯಾಗಿ ಚಂದ್ರಹಾಸ ಮೂಲ್ಯ ಆಯ್ಕೆ

ಕಾರ್ಕಳ : ಕಾರು ಮತ್ತು ಟೆಂಪೋ ಚಾಲಕ ಮಾಲಕರ ಸಂಘದ ನೂತನ ಅಧ್ಯಕ್ಷರಾಗಿ ಪ್ರಭಾಕರ ಭಂಡಾರಿ, ನೂತನ ಕಾರ್ಯದರ್ಶಿಯಾಗಿ ಚಂದ್ರಹಾಸ ಮೂಲ್ಯ ಆಯ್ಕೆ

ಬೆಳ್ಮಣ್ಣು ಕಾರು ಮತ್ತು ಟೆಂಪೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆಯು ಅಗಸ್ಟ್ 4 ರಂದು ಮಂಗಳವಾರ ಬೆಳ್ಮಣ್ಣು ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಸಂಘದ ಸದಸ್ಯರ ಮಕ್ಕಳಿಗೆ ಎಸ್. ಎಸ್. ಎಲ್. ಸಿ. ಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತನ ಅಧ್ಯಕ್ಷರಾಗಿ ಅಧ್ಯಕ್ಷರಾಗಿ ಪ್ರಭಾಕರ್ ಭಂಡಾರಿ, ನೂತನ ಕಾರ್ಯದರ್ಶಿಯಾಗಿ ಚಂದ್ರಹಾಸ ಮೂಲ್ಯ ಇವರು ಅವಿರೋಧವಾಗಿ ಆಯ್ಕೆಯಾದರು.