ಹೆಬ್ರಿ: ಭಾರತ ಸರ್ಕಾರದ ಇಂಧನ ಸಚಿವಾಲಯ ಇವರು ಬೆಂಗಳೂರಿನಲ್ಲಿ, ಆಯೋಜಿಸಿರುವ “ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ “ಅಮೃತ ಭಾರತಿ ವಿದ್ಯಾ ಕೇಂದ್ರದ ವಿದ್ಯಾರ್ಥಿ ಪ್ರಭಾತ್ ಉಡುಪ, ಐದನೇ ತರಗತಿ ಇವನು ,ರಾಜ್ಯ ಮಟ್ಟದಲ್ಲಿ 10ನೇ ಸ್ಥಾನ ಗಳಿಸಿರುತ್ತಾನೆ .ಇವನನ್ನು ಅಮೃತ ಭಾರತಿ ಟ್ರಸ್ಟ್ ನ ಅಧ್ಯಕ್ಷರು, ಕಾರ್ಯದರ್ಶಿಗಳು, ಟ್ರಸ್ಟಿಗಳು, ಸರ್ವ ಸದಸ್ಯರು ಪ್ರಾಂಶುಪಾಲರು, ಮುಖ್ಯೋಪಾಧ್ಯಾಯಿನಿ ಅಧ್ಯಾಪಕ ವೃಂದ, ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

