Thursday, December 5, 2024
Homeಉಡುಪಿಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಆಸ್ಪತ್ರೆಗೆ ದಾಖಲು

ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಆಸ್ಪತ್ರೆಗೆ ದಾಖಲು

ಉಡುಪಿ: ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಜ್ವರದಿಂದ ಬಳಲುತ್ತಿದ್ದ 55ರ ಹರೆಯದ ಪ್ರಮೋದ್‌ ಮಧ್ವರಾಜ್‌ ಅವರನ್ನು ಮಂಗಳವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶದ ಸೋಂಕು ನ್ಯುಮೋನಿಯಾ ಕಾಣಿಸಿಕೊಂಡಿದ್ದು ವೈದ್ಯರು ಸಕಾಲಿಕ ಚಿಕಿತ್ಸೆ ನೀಡಿದ್ದಾರೆ. ಚಿಕಿತ್ಸೆಗೆ ಸ್ಪಂದಿಸಿರುವ ಪ್ರಮೋದ್‌ ಮಧ್ವರಾಜ್‌ ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.

RELATED ARTICLES
- Advertisment -
Google search engine

Most Popular