ಅನ್ನಪಾಡಿ ಶ್ರೀ ಬಾಲ ಗಣಪತಿ ದೇವಸ್ಥಾನದಲ್ಲಿ ಪ್ರಾಯಶ್ಚಿತ್ತ ಶಾಂತಿ ಹೋಮ

0
59

ಶ್ರೀ ಬಾಲ ಗಣಪತಿ ದೇವಸ್ಥಾನ ಅನ್ನ ಪಾಡಿ ಸಜೀಪ ಮೂಡ ಶ್ರೀ ಕ್ಷೇತ್ರದಲ್ಲಿ ಪ್ರಾಯಶ್ಚಿತ್ತ ಶಾಂತಿ ಹೋಮ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು.

ಆಡಳಿತ ಸಮಿತಿ ಅಧ್ಯಕ್ಷ ಯಶವಂತ ಪೂಜಾರಿ ದೇರಾಜೆಗುತ್ತು ,ಲಿಂಗಪ್ಪ ದೋಟ, ಪ್ರಬಂಧಕ ಪ್ರಶಾಂತ್ ಕುಮಾರ್, ಶ್ರೀನಿವಾಸ ಶಿವತಾಯ ,ಮೊದಲಾದವರು ಉಪಸ್ಥಿತರಿದ್ದರು.