Tuesday, May 13, 2025
Homeರಾಜ್ಯಅಂಕಲಿಮಠದ ಜಾತ್ರೆಯ ಪೂರ್ವಭಾವಿ ಸಭೆ

ಅಂಕಲಿಮಠದ ಜಾತ್ರೆಯ ಪೂರ್ವಭಾವಿ ಸಭೆ

ರಾಯಚೂರು : ಅಂಕಲಿ ಮಠದ ಜಾತ್ರೆ ಮಹೋತ್ಸವ ಮತ್ತು ಭವ್ಯ ರಥೋತ್ಸವ ಈ ಸಂದರ್ಭದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮಾಂಗಲ್ಯ ಭವನದ ಲೋಕಾರ್ಪಣೆ ಮಾಡುವ ಸದುದ್ದೇಶದಿಂದ ದಿನಾಂಕ ೦3-೦5-2024ನೇ ಶುಕ್ರವಾರ ಬೆಳಿಗ್ಗೆ 10:30ಕ್ಕೆ ಬಾಪೂಜಿ ಇಂಜಿನೀಯರಿಂಗ್ ಕಾಲೇಜು
ಬೆಳ್ಳಿ ಗಿರಿ ವಸತಿ ಗೃಹದಲ್ಲಿ ಪೂರ್ವಭಾವಿ ಸಭೆಯನ್ನು ಅಂಕಲಿಮಠದ ಪೂಜ್ಯ ಗುರುಗಳ ಸನ್ನಿಧಿಯಲ್ಲಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಂಡಿರುವುದರಿಂದ ಅಂಕಲಿಮಠದ ಸರ್ವ ಭಕ್ತಾದಿಗಳು ಸಕಾಲಕ್ಕೆ ಆಗಮಿಸಿ ಈ ಪೂರ್ವಭಾವಿ ಸಭೆಯನ್ನು ಯಶಸ್ವಿಗೊಳಿಬೇಕೆಂದು ಸಕಲ ಭಕ್ತವೃಂದದ ಪರವಾಗಿ ಕೆ.ಟಿ.ಜೆ. ನಗರದ ಗಾಂಧೀಜಿ ಹರಿಜನ ಯುವಕ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ಕೆ.ಪಿ.ಸಿ.ಸಿ. ಎಸ್ಸಿ ವಿಭಾಗದ ಮಾಜಿ
ಕಾರ್ಯದರ್ಶಿ ಸೋಮಲಾಪುರ ಹನುಮಂತಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular