ಶಿರ್ಲಾಲು ಬದ್ಯಾರಿನಲ್ಲಿ ಗಣೇಶೋತ್ಸವದ ಸಂಭ್ರಮಕ್ಕೆ ಸಿದ್ಧತೆ: ಆಮಂತ್ರಣ ಪತ್ರಿಕೆ ಬಿಡುಗಡೆ

0
6

ಶ್ರೀ ಲೋಕನಾಥೇಶ್ವರ ದೇವಸ್ಥಾನ ಬದ್ಯಾರು ಶಿರ್ಲಾಲು ಬೆಳ್ತಂಗಡಿ ತಾಲೂಕು ಲೋಕನಾಥೇಶ್ವರ ಭಜನಾ ಮಂಡಳಿ ಶ್ರೀದೇವಿ ಮಹಿಳಾ ಕೇಂದ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬದ್ಯಾರು ಶಿರ್ಲಾಲು ಇವುಗಳ ಜಂಟಿ ಆಶ್ರಯದಲ್ಲಿ 24 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣವನ್ನು ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು .

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತದಾರರು ಅರ್ಚಕರು ಭಜನಾ ಮಂಡಳಿ ಅಧ್ಯಕ್ಷರು ಸರ್ವ ಸದಸ್ಯರು ಶ್ರೀದೇವಿ ಮಹಿಳಾ ಕೇಂದ್ರದ ಅಧ್ಯಕ್ಷರು ಸರ್ವ ಸದಸ್ಯರು ಉಪಸ್ಥಿತಿ ಇದ್ದರು