ಇಂದು ಸಂಜೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

0
76

ನವದೆಹಲಿ: ಇಂದು ಸಂಜೆ 5 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಆದಾಗ್ಯೂ, ಸಂಜೆ ಅವರ ಭಾಷಣದ ವಿಷಯದ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಇಲ್ಲ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here