Saturday, September 14, 2024
Homeಧಾರ್ಮಿಕಕನ್ನಡದಲ್ಲೇ ಯುಗಾದಿಗೆ ಶುಭ ಹಾರೈಸಿದ ಪ್ರಧಾನಿ ಮೋದಿ

ಕನ್ನಡದಲ್ಲೇ ಯುಗಾದಿಗೆ ಶುಭ ಹಾರೈಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ಯುಗಾದಿ ಹಬ್ಬದ ಶುಭಾಶಯ ಸಂದೇಶ ಕೋರಿದ್ದಾರೆ. ಯುಗಾದಿ ಹಬ್ಬ ಸಂತೋಷದ, ಭರವಸೆಯ ಹಾಗೂ ಹೊಸ ಆರಂಭದ ಹಬ್ಬವಾಗಿದೆ; ವಿವಿಧ ಆಚರಣೆಗಳು ಮತ್ತು ವಿಶಿಷ್ಟವಾದ ಸಂಪ್ರದಾಯಗಳೊಂದಿಗೆ ಆಚರಿಸಲಾಗುತ್ತದೆ. ಯುಗಾದಿ ನವೀಕರಣದ ಭರವಸೆಯೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಳ್ಳುತ್ತದೆ. ಎಲ್ಲರಿಗೂ ಅಪರಿಮಿತ ಸಂತೋಷ ಹಾಗೂ ಸಮೃದ್ಧಿಯಿಂದ ತುಂಬಿದ ವರ್ಷವನ್ನು ಆಶಿಸುತ್ತೇನೆ. ಈ ಸಂದರ್ಭದಲ್ಲಿ ಜೀವನದ ಪ್ರತಿಯೊಂದು ವಿಷಯದಲ್ಲೂ ನಿಮಗೆ ಸಂತೋಷ ತರಲಿ ಎಂದು ಹಾರೈಸಿದ್ದಾರೆ.

RELATED ARTICLES
- Advertisment -
Google search engine

Most Popular