ಉಡುಪಿನ.28ಕ್ಕೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿBy TNVOffice - October 30, 20250140FacebookTwitterPinterestWhatsApp ಉಡುಪಿ: ಪ್ರಧಾನಿ ನರೇಂದ್ರ ಮೋದಿ ನ.28ಕ್ಕೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ.ಶ್ರೀಕೃಷ್ಣ ನ ದರ್ಶನಕ್ಕೆ ನರೇಂದ್ರ ಮೋದಿಮಧ್ಯಾಹ್ನ 12 ಗಂಟೆಗೆ ಶ್ರೀಕೃಷ್ಣ ಮಠಕ್ಕೆ ಆಗಮಿಸಲಿದು,ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ- ಬೃಹತ್ ಗೀತೋತ್ಸವದಲ್ಲೂ ಭಾಗಿಯಾಗಲಿದ್ದಾರೆ.