ಪ್ರೊ.ಹೇರಂಜೆ ಕೃಷ್ಣ ಭಟ್ ನಿಧನ

0
42


ಎಂ.ಜಿ.ಎಂ.ಕಾಲೇಜಿನ ನಿವೃತ್ತ ಉಪನ್ಯಾಸಕರು,ಗೋವಿಂದ ಪೈ ಸಂಶೋಧನಾ ಕೇಂದ್ರದ ಮಾಜಿ ನಿರ್ದೇಶಕರೂ ಆದ ನಾಡಿನ ಶ್ರೇಷ್ಠ ಸಾಂಸ್ಕೃತಿಕ, ಸಾಹಿತ್ಯಿಕ, ಶೈಕ್ಷಣಿಕ ಪರಿಚಾರಕರದ ಪ್ರೊ.ಹೆರಂಜೆ ಕೃಷ್ಣ ಭಟ್(84)ಇಂದು ದೈವಾಧೀನರಾದರು.ನಾಳೆ ಪೂರ್ವಾಹ್ನ 9 ರಿಂದ 11 ಗಂಟೆ ತನಕ ವಿಬುಧಪ್ರಿಯ ನಗರದ ಎರಡನೇ ತಿರುವಿನಲ್ಲಿರುವ “ಶೇವಧಿ” ಮನೆಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.ಬಳಿಕ ಬೀಡಿನಗುಡ್ಡೆಯಲ್ಲಿ ಅಂತ್ಯಸಂಸ್ಕಾರ ನಡೆಸಲಾಗುವುದು ಎಂಬುದಾಗಿ ಕುಟುಂಬಿಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here